Navodaya Result 2026: ನವೋದಯ ಫಲಿತಾಂಶ 2026:JNVST ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯ? ಚೆಕ್ ಮಾಡಿಕೊಳ್ಳಿ!
Navodaya Result 2026: ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ (JNVST) 2026 ಫಲಿತಾಂಶ ಪ್ರಕಟಗೊಂಡಿದೆ. ದೇಶಾದ್ಯಂತ ವಿದ್ಯಾರ್ಥಿಗಳು ಮತ್ತು ಪೋಷಕರು ಬಕ ಪಕ್ಷಿಯಂತೆ ಕಾಯುತ್ತಿದ್ದ ಫಲಿತಾಂಶ ಅಂತಿಮವಾಗಿ ರಿಲೀಸ್ ಆಗಿದೆ. ನವೋದಯ ವಿದ್ಯಾಲಯ ಸಮಿತಿ ನಡೆಸುವ ಈ ಪ್ರವೇಶ ಪರೀಕ್ಷೆಯು ವಿದ್ಯಾರ್ಥಿಗಳಿಗೆ ಉಚಿತವಾಗಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತದೆ.ಈ ಪರೀಕ್ಷೆ ದೇಶದಲ್ಲೇ ಹೆಸರುವಾಸಿಯಾದ ಜವಾಹರ್ ನವೋದಯ ವಿದ್ಯಾಲಯಗಳಿಗೆ (JNVs) ಪ್ರವೇಶ ಪಡೆಯಲು ಸಹಾಯ ಮಾಡುತ್ತದೆ. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ನವೋದಯ ಫಲಿತಾಂಶ 2026 ಅನ್ನು ಹೇಗೆ ಪರಿಶೀಲಿಸುವುದು ಎಂದು … Read more