🎯 ಕೆ ಎ ಎಸ್ ಮುಖ್ಯ ಪರೀಕ್ಷೆ ಫಲಿತಾಂಶ: 1152 ಮಂದಿ ಸಂದರ್ಶನಕ್ಕೆ ಅರ್ಹ/ 1:3ರ ಅನುಪಾತದಲ್ಲಿ ಪಟ್ಟಿ ಪ್ರಕಟ
ಕೆ ಎ ಎಸ್ ಮುಖ್ಯ ಪರೀಕ್ಷೆ ಫಲಿತಾಂಶ: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ಗೆಜೆಟೆಡ್ ಪ್ರೊಬೆಶನರ್ಸ (ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳು) ಕೆ ಎ ಎಸ್ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ. ಮುಖ್ಯ ಪರೀಕ್ಷೆಯಿಂದ ವ್ಯಕ್ತಿತ್ವ ಪರೀಕ್ಷೆಗೆ (ಸಂದರ್ಶನ) ಅರ್ಹರಾದ ಅಭ್ಯರ್ಥಿಗಳ 1:3 ರ ಅನುಪಾತದ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2023-2024 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ ಹುದ್ದೆಗಳ ನೇಮಕಾತಿಗಾಗಿ 2025 ರ ಫೆ.13 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಒಟ್ಟು 384 ಹುದ್ದೆಗಳನ್ನು ಈ … Read more